ಧರ್ಮಸ್ಥಳ: ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ನೇತ್ರಾವತಿ ವಸತಿ ಗೃಹದ ಹಿಂಭಾಗದ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಜೂ. 20ರಂದು ಮದ್ಯಾಹ್ನ ಅಸೌಖ್ಯಗೊಂಡು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.