ಬೆಳ್ತಂಗಡಿ: ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರೆ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿ, ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಡಾ. ಕೆ. ಜಯಕೀರ್ತಿ ಜೈನ್ ಅವರಿಗೆ ಅಭಿನಂದಿಸಿದರು. ರಾಜ್ಯ ಅಲ್ಪಸಂಖ್ಯಾತ ಆಯೋಗದ ಸದಸ್ಯೆ ಪರಿಮಳ ಬಾಹುಬಲಿ ಪ್ರಸಾದ್ ಉಪಸ್ಥಿತರಿದ್ದರು.