ಕಡಿರುದ್ಯಾವರ: ಜೂ.21ರಂದು ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಶಾಲಾ ಶಿಕ್ಷಕಿ ಪೂರ್ಣಿಮಾ ದಿನೇಶ್ ಮತ್ತು ಸಹಾಯಕಿ ವಸಂತಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದರು.