ಇಂದಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ

0

ಇಂದಬೆಟ್ಟು: ಬಸ್ ಸ್ಟಾಂಡ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನವೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜೂ. 21ರಂದು ನಡೆದಿದೆ.

ಬಂಗಾಡಿ ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ವಾಹನದಲ್ಲಿ ಇದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನವೂ ಸಂಪೂರ್ಣ ನುಜ್ಜು ಗುಜ್ಜಾಗಿದೆ.

LEAVE A REPLY

Please enter your comment!
Please enter your name here