ಅರಿಸಿನಮಕ್ಕಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ, ಶಾಲೆಯಲ್ಲಿ ನಿವೃತ್ತ ಮುಖ್ಯ ಗುರು ಸೀತಾರಾಮ ಗೌಡರ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆಯಿತು. ಪ್ರಮುಖ ಆಸನಗಳು, ಮುದ್ರೆಗಳು, ಸೂರ್ಯ ನಮಸ್ಕಾರ ಇತ್ಯಾದಿಗಳಲ್ಲಿ ಇಲ್ಲಿನ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಮುಖ್ಯ ಗುರು ತಲಕೇರಿ ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.
ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ
