ಬೆಳ್ತಂಗಡಿ: ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಸುಪ್ರೀತ್ ಪಾಡೆಂಕಿ (33) ಅಲ್ಪಕಾಲದ ಅಸೌಖ್ಯದಿಂದ ಜೂ.21ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ತಂದೆ ನಿವೃತ್ತ ಅರಣ್ಯ ಇಲಾಖೆಯ ಸಿಬ್ಬಂದಿ ಈಶ್ವರ ನಾಯ್ಕ ಮತ್ತು ಇಬ್ಬರು ಸಹೋದರಿಯರಾದ ನೀತಾ, ನಿಕ್ಷೀತಾ ಅವರನ್ನು ಅಗಲಿದ್ದಾರೆ.
ಇಳಂತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ನಿಧನ
