Site icon Suddi Belthangady

ಬದ್ಯಾರ್: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ

ಬದ್ಯಾರ್: ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಘಟನೆ ಜೂ. 22ರಂದು ನಡೆದಿದೆ.

ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಮೂರು ಜನ ಪ್ರಯಾಣಿಸುತ್ತಿದ್ದ ಆಟೋದಲ್ಲಿ ಸಹಸವಾರ ಕುಕ್ಕಳ, ಮಾಲಾಡಿ ಗ್ರಾಮ ಅಣ್ಣಿ ಹೆಗ್ಡೆ ಅವರ ಪುತ್ರ ಶಿವಾನಂದ ಪಿ. ಮಾಳವ(33ವ) ರವರು ಗಂಭೀರ ಗಾಯವಾಗಿದ್ದು, ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Exit mobile version