Site icon Suddi Belthangady

ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಸುಮಂತ್ ಕುಮಾರ್ ಜೈನ್ ರಿಗೆ ಸನ್ಮಾನ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್ ಅವರನ್ನು ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನಿಸಲಾಯಿತು. ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದ ಸದಸ್ಯರು ಉಪಸ್ಥಿತರಿದ್ದರು.

Exit mobile version