Site icon Suddi Belthangady

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಚುನಾವಣೆ ಜರಗಿತು. ಶಾಲಾ ನಾಯಕನಾಗಿ ಹತ್ತನೇ ತರಗತಿಯ ಮಹಮ್ಮದ್ ತಬ್ರೀಝ್, ಶಾಲಾ ನಾಯಕಿಯಾಗಿ ಹತ್ತನೇ ತರಗತಿಯ ಹಂಸಿನಿ ಆಯ್ಕೆಯಾಗಿರುತ್ತಾರೆ. ಶಾಲಾ ಸಂಸತ್ತಿನ ನಿರ್ದೇಶಕರಾದ ಸುಚಿತ್ರಾ, ಕಲಾ ಶೆಟ್ಟಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Exit mobile version