ಶಿಶಿಲ: ಗ್ರಾಮದ ಮುಚ್ಚಿರಡ್ಕ ನಿವಾಸಿ ನೀಲಮ್ಮ(85ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.24ರಂದು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ಸೀನಪ್ಪ ನಾಯ್ಕ್ ಹಾಗೂ ಓರ್ವ ಪುತ್ರಿ ಪ್ರೇಮ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಶಿಶಿಲ: ಗ್ರಾಮದ ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ