ಸೌತಡ್ಕ: ಜೂ.25ರಂದು ಬೆಳಾಲು ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದಂಪತಿಗಳಿಂದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಆಗಮಿಸಿ ರಂಗಪೂಜೆ ನೆರವೇರಿಸಿದರು. ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.