ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಹಿನ್ನಲೆ-ಅಂಗನವಾಡಿ,ಪ್ರೈಮರಿ,ಹೈಸ್ಕೂಲ್ ಗಳಿಗೆ ಜೂನ್ 26ರಂದು ರಜೆ ಘೋಷಣೆ

0

ಬೆಳ್ತಂಗಡಿ:ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ.
ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ

LEAVE A REPLY

Please enter your comment!
Please enter your name here