ಧರ್ಮಸ್ಥಳ: ನೇಣುಬಿಗಿದು ಆತ್ಮಹತ್ಯೆ

0

ಧರ್ಮಸ್ಥಳ : ಜೂ.26ರಂದು ಅಂಟೆಮಜಲು ಎಂಬಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅಂಟೆಮಜಲು ನಿವಾಸಿ ಓಬಯ್ಯ ಮಲೆಕುಡಿಯ (70) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡುಕೊಂಡಿದ್ದಾರೆ. ಎಂದು ಮೃತರ ಮಗ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here