Site icon Suddi Belthangady

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ‘ಜನರ ಬಳಿಗೆ- ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ”ಜನರ ಬಳಿಗೆ ತಾಲೂಕು ಆಡಳಿತ” ಧರ್ಮಸ್ಥಳ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು.1ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ‌

Exit mobile version