ಬೆಳ್ತಂಗಡಿ: ಶ್ರೀ ಬಸವರಲಿ ಯೋಗ ಪ್ರತಿಷ್ಠಾನ ನಂಜನಗೂಡು ಮೈಸೂರು ಅವರು ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ- 2025 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಳ್ತಂಗಡಿ: ವಾಣಿ ಕಾಲೇಜಿನ ಮೋಹಿತ್ ಗೆ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
