ವೇಣೂರು: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ.ಎಚ್. ಅವರು ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುವ ದೃಷ್ಟಿಯಲ್ಲಿ, ಬಿಜಾಪುರದ ಕೂಲಿ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ಪುಸ್ತಕವನ್ನು ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ನೀಡಿದರು.
ವೇಣೂರು: ಪುಸ್ತಕ ವಿತರಣೆ
