ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆಯು ಜೂ. 30ರಂದು ಶಾಲಾ ಸಭಾಭವನದಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅನುಪಯುಕ್ತ ವಸ್ತುಗಳನ್ನು ಉಪಯೋಗಿಸಿಕೊಂಡು ಅವುಗಳನ್ನು ಮರುಬಳಕೆ ಮಾಡಿ ಕರಕುಶಲ ವಸ್ತುಗಳನ್ನಾಗಿ ತಯಾರಿಸುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಿಕ್ಷಕ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here