Site icon Suddi Belthangady

ಸೌತಡ್ಕ ಶ್ರೀ ಮಹಾಗಣಪತಿ ದೇವರ ದರ್ಶನ ಪಡೆದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ

ಸೌತಡ್ಕ :ರಾಜ್ಯ ಸರಕಾರದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸೌತೆಡ್ಕ ಶ್ರೀ ಮಹಾಗಣಪತಿ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಧಾರ್ಮಿಕ ದತ್ತಿ ಇಲಾಖೆಯ ಕಮಿಷನರ್ ಡಾ ವೆಂಕಟೇಶ್, ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಸಮಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ ಕೊಲ್ಲಾಜೆ, ಪ್ರಮೋದ್ ರೆಖ್ಯ ಗಣೇಶ್ ಕಾಶಿ,ಲೋಕೇಶ್ವರಿ ವಿನಯಚಂದ್ರ ವಲಂಬ್ರ, ಪ್ರಶಾಂತ್ ಮಚ್ಚಿನ, ದೇವಳದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ಮ್ಯಾನೇಜರ್ ರಾಮಕೃಷ್ಣ ಶಬರಾಯ, ದೇವಳದ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Exit mobile version