ಬೆಳ್ತಂಗಡಿ: ಜು.1ರಂದು ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ”ಜನರ ಬಳಿಗೆ ತಾಲೂಕು ಆಡಳಿತ” ಧರ್ಮಸ್ಥಳ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ ರದ್ದುಗೊಳಿಸಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.