Site icon Suddi Belthangady

ನಾರಾವಿ ಗ್ರಾಮ ಪಂಚಾಯತ್ ನಿಂದ ಲಕ್ಷ್ಮೀ ಅವರಿಗೆ ಬೀಳ್ಕೊಡುಗೆ

ನಾರಾವಿ: ಗ್ರಾಮ ಪಂಚಾಯತ್ ನಲ್ಲಿ ಕಳೆದ 13 ವರ್ಷಗಳಿಂದ ಸ್ವಚ್ಚತಾಗಾರರಾಗಿ ಅತ್ಯುತ್ತಮ ಕೆಲಸಗಳನ್ನು ನಿರ್ವಹಿಸಿ ಪಂಚಾಯತ್ ಸೇವೆಯಿಂದ ಜೂ. 30ರಿಂದ ವಯೋನಿವೃತ್ತಿಯಾದ ಲಕ್ಷ್ಮೀ ಅವರನ್ನು
ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಸಭಾಂಗಣದಲ್ಲಿ ಬೀಳ್ಕೊಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರು/ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಕಾರ್ಯದರ್ಶಿ, ಪಂಚಾಯತ್ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version