ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ನಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ July 1, 2025 0 FacebookTwitterWhatsApp ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಿಂದ ವೈದ್ಯರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಪಾರಸ್ ಪೃಥ್ವಿ ಜುವೆಲ್ಸ್ ನ ಮ್ಯಾನೇಜರ್, ಸಿಬ್ಬಂದಿಗಳು ಹಾಗೂ ತಾಲೂಕಿನ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. RELATED ARTICLESMORE FROM AUTHOR ಫೇಸ್ಬುಕ್ ನಲ್ಲಿ ಅಶ್ಲೀಲ ಪದ ಬಳಕೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪರೀಕ ಸೌಖ್ಯವನದಲ್ಲಿ ನವಚೇತನ ಆರೋಗ್ಯ ಶಿಬಿರ ಉದ್ಘಾಟನೆ ನಾರಾವಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ