ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಿಂದ ವೈದ್ಯರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಪಾರಸ್ ಪೃಥ್ವಿ ಜುವೆಲ್ಸ್ ನ ಮ್ಯಾನೇಜರ್, ಸಿಬ್ಬಂದಿಗಳು ಹಾಗೂ ತಾಲೂಕಿನ ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ನಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ
