Site icon Suddi Belthangady

ಓಡೀಲು 35ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಚಿದಾನಂದ ಇಡ್ಯಾ

ಓಡೀಲು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 35ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು ಅಧ್ಯಕ್ಷರಾಗಿ ಚಿದಾನಂದ ಇಡ್ಯಾ, ಕಾರ್ಯದರ್ಶಿಯಾಗಿ ಸಂತೋಷ್ ಶೆಟ್ಟಿ ಹಲ್ಲಂದೋಡಿ, ಕೋಶಾಧಿಕಾರಿಯಾಗಿ ಸುರೇಶ್ ಪೂಜಾರಿಯವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ವಿಜಯ್ ಕುಮಾರ್ ಪಣಕಜೆ, ಉಪಾಧ್ಯಕ್ಷರಾಗಿ ನವೀನ್ ಬಂಗೇರ ದೆಕ್ಕರೊಟ್ಟು, ಉಮೇಶ್ ಮನು ಸ್ಟುಡಿಯೋ, ಯಶೋಧರ ಶೆಟ್ಟಿ ಅರ್ಕಜೆ, ಕುದೇಶ್ ಕುಮಾರ್ ಗಾಣದ ಕೊಟ್ಯ, ಸುಜಿತ್ ಕುಮಾರ್, ಜೊತೆ ಕಾರ್ಯದರ್ಶಿಯಾಗಿ ಅಶ್ವಥ್ ಓಡೀಲು, ಸಂದೇಶ್ ಅನಿಲ, ರಂಜಿತ್ ಪಾದೆ, ಸಂತೋಷ್ ಶೆಟ್ಟಿ ಕನ್ನಡಿಕಟ್ಟೆ ಅವರನ್ನು ಆಯ್ಕೆ ಮಾಡಲಾಯಿತು.

Exit mobile version