ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ- ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ”ಜನರ ಬಳಿಗೆ ತಾಲೂಕು ಆಡಳಿತ” ಧರ್ಮಸ್ಥಳ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು.7ರಂದು ಮಧ್ಯಾಹ್ನ 2.30ಕ್ಕೆ ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ‌

LEAVE A REPLY

Please enter your comment!
Please enter your name here