ಗೇರುಕಟ್ಟೆ: ಕಳಿಯ ಗ್ರಾಮದ ಹೀರ್ಯ ನಿವಾಸಿ ಕೃಷಿಕ ಗಿರಿಯಪ್ಪ ಗೌಡ (63 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಜು.5ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಕೃಷಿಕರಾಗಿದ್ದು, ಬೊಳ್ಳುಕಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಎರುಕಡಪ್ಪು ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಸದಸ್ಯರಾಗಿದ್ದರು. ಮೃತರು ಪತ್ನಿ ಕಮಲ ಮಕ್ಕಳನ್ನು ಅಗಲಿದ್ದಾರೆ.
ಕೃಷಿಕ ಗಿರಿಯಪ್ಪ ಗೌಡ ಹೀರ್ಯ ನಿಧನ
