Site icon Suddi Belthangady

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50ರಷ್ಟು ರಿಯಾಯಿತಿ

ಬೆಳ್ತಂಗಡಿ: ಜೆ.ಎಮ್. ಕಾಂಪ್ಲೆಕ್ಸ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಜು. 5ರಿಂದ ಪ್ರಾರಂಭಗೊಂಡಿದ್ದು, ಬಹಳ ಪ್ರತಿಕ್ರಿಯೆ ಬಂದಿದೆ. ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ ಸಿಗಲಿದೆ.

ಗ್ರಾಹಕರಿಗೆ ಈ ಕೊಡುಗೆ ಸೀಮಿತ ಅವಧಿಯವರೆಗೆ ಮಾತ್ರ ಲಭ್ಯವಿರುತ್ತದೆ. ಎಂದು ಸಂಸ್ಥೆ ಮಾಲಕರು ತಿಳಿಸಿದ್ದಾರೆ.

Exit mobile version