Site icon Suddi Belthangady

ಎಂಜಿರ: ಲಾವತಡ್ಕದಲ್ಲಿ ಕಾರು ಪಲ್ಟಿ: 6 ಜನರಿಗೆ ಗಂಭೀರ ಗಾಯ

ಎಂಜಿರ: ಜು.6ರಂದು ರಾತ್ರಿ ಎಂಜಿರ ಸಮೀಪ ಲಾವತಡ್ಕದಲ್ಲಿ ಪಲ್ಟಿಯಾದ ಘಟನೆ ನಡೆದಿದೆ.

ಸಕಲೇಶಪುರ ಮೂಲದ ಕಾರು ಉಜಿರೆ ಕಡೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. 6 ಜನರಿಗೆ ಗಂಭೀರ ಗಾಯವಾಗಿದ್ದು ಅಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುವು ಈ ಅಪಘಾತಕ್ಕೆ ಕಾರಣ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

Exit mobile version