Site icon Suddi Belthangady

ನಾರಾವಿ ಸಂತ ಪೌಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

ನಾರಾವಿ: ಜು. 4ರಂದು ಸಂತ ಪೌಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಶಿಕ್ಷಕಿ ಪದ್ಮಲತಾ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ನೃತ್ಯ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಕೊನೆಗೆ ವಿದ್ಯಾರ್ಥಿಗಳು ಔಷಧೀಯ ಸಸ್ಯಗಳನ್ನು ನೆಟ್ಟು ವನಮಹೋತ್ಸವವನ್ನು ಆಚರಿಸಲಾಯಿತು.

Exit mobile version