Site icon Suddi Belthangady

ಅಳದಂಗಡಿ: ಅಪರಿಚಿತ ಶವ ಪತ್ತೆ

ಅಳದಂಗಡಿ: ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವೇಣೂರು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version