ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಜು. 7ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕನ್ಯಾಡಿ: ಸೇವಾನಿಕೇತನಕ್ಕೆ ಶಾಸಕರ ಭೇಟಿ
