ಪದ್ಮುಂಜ: ಸರಕಾರಿ ಪ್ರೌಢ ಶಾಲೆಯ 2025-26ನೇ ಸಾಲಿನ ಶಾಲಾ ಸಂಸತ್ತು ರಚನೆಯಾಗಿದ್ದು, ಶಾಲಾ ನಾಯಕನಾಗಿ ಕಿಶನ್ 10ನೇ ತರಗತಿ, ಉಪನಾಯಕಿಯಾಗಿ ಪ್ರತೀಕ್ಷ 9ನೇ ತರಗತಿ ಹಾಗೂ ಕಾರ್ಯದರ್ಶಿಯಾಗಿ ಲಿತಿಕಾ 8 ನೇ ತರಗತಿ ಆಯ್ಕೆ ಆಗಿರುತ್ತಾರೆ. ಆಯ್ಕೆಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಸುಮತಿ ಪಿ. ಎನ್. ಹಾಗೂ ಶಿಕ್ಷಕರ ವೃಂದ ಅಭಿನಂದನೆ ಸಲ್ಲಿಸಿದರು.
ಪದ್ಮುಂಜ: ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ
