ನಾರಾವಿ-ಅಳದಂಗಡಿ ರಸ್ತೆಯ ಮಧ್ಯದಲ್ಲಿ ರಸ್ತೆ ಅಪಘಾತ

0

ನಾರಾವಿ: ನಾರಾವಿ-ಅಳದಂಗಡಿ ರಸ್ತೆಯಲ್ಲಿ ರಸ್ತೆ ಅಪಘಾತ ಸಂಭವಿಸಿದ ಘಟನೆ ಜು.8ರಂದು ನಡೆದಿದೆ.

ಇಕೋ ಸ್ಪೋರ್ಟ್ ಕಾರು ಸಂಪೂರ್ಣ ನಜ್ಜು ಗುಜ್ಜಾಗಿ ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪ್ರಭಾವಕ್ಕೆ ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ.

LEAVE A REPLY

Please enter your comment!
Please enter your name here