ಉಜಿರೆ ಎಸ್‌.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

0

ಉಜಿರೆ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2025  ಆಯ್ಕೆ ದಾಖಲಿಸುವ ಪ್ರಕ್ರಿಯೆ  ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌.ಡಿ‌.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜು. 9ರಿಂದ ಆರಂಭಿಸಲಾಗುವುದು.

ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದೆಂದು ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ಪಾಸ್ ವರ್ಡನ್ನು ಜೊತೆಗೆ ತರಲು ಕೋರಲಾಗಿದೆ.

ಸಂಪರ್ಕ ಸಮಯ 10AM-4PM  ಹೆಚ್ಚಿನ ಮಾಹಿತಿಗಾಗಿ ಪ್ರೊ. ಮಹೇಶ್ ಡಿ.ಎಸ್. ( 9113636880 ) ಅವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here