ಉಜಿರೆ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ನೇತ್ರಾವತಿ ರಾಮಕುಂಜ ಸಹಯೋಗದೊಂದಿಗೆ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಇದರ ಆಶ್ರಯದಲ್ಲಿ ಜು. 8ರಂದು ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ತುಳು ಭಾಷಾ ವಿಷಯ ಕಲಿಯುವ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಮೂಹ ಜನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ತುಳು ಭಾಷಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ಸಮೂಹ ಜನಪದ ನೃತ್ಯದಲ್ಲಿ ಎಸ್.ಡಿ.ಎಂ. ವಿದ್ಯಾರ್ಥಿಗಳು ದ್ವಿತೀಯ
