ಬೆಳ್ತಂಗಡಿ: ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರಕ್ಕೆ ಗೇರುಕಟ್ಟೆ ಪ್ರೌಢಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭೇಟಿ ನೀಡಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಕಾರ್ಯದರ್ಶಿ ಕುಂಙ ಕೆ., ಅರಿವು ಕೇಂದ್ರದ ಮೇಲ್ವಿಚಾರಕಿ ಪ್ರಮೀಳಾ ಹಾಜರಿದ್ದರು.
ಕಳಿಯ ಗ್ರಾ.ಪಂ. ಅರಿವು ಕೇಂದ್ರಕ್ಕೆ ಗೇರುಕಟ್ಟೆ ಪ್ರೌಢ ಶಾಲಾ ವಿದ್ಯಾರ್ಥಿಗಳು ಭೇಟಿ
