ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜು. 12ರಂದು ಗಂಟೆ 10.30ಕ್ಕೆ ಸರಿಯಾಗಿ ಸಂಘದ ‘ಸಮೃದ್ಧಿ ಸಭಾಭವನ’ದಲ್ಲಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಅಧ್ಯಕ್ಷರು ನಡೆಯಲಿದೆ. ಸಂಘದ ಸದಸ್ಯ ಮಕ್ಕಳಿಗೆ 2024-25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.