ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ ಮಹಾಸಭೆ ಜು.14ರಂದು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ಹಾಗೂ ತಾಲೂಕು ರಕ್ಷಾ ಸಮಿತಿಯ ಸದಸ್ಯರು, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ ಮಹಾಸಭೆ:ಆಸ್ಪತ್ರೆಯ ಸಿಬ್ಬಂದಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ: ಶಾಸಕ...