ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಿಂದ ಜು.15 ರಂದು ಅಭಿನಂದಿಸಲಾಯಿತು. ಸಂಸ್ಥೆಯ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರಿಗೆ ಅಭಿನಂದನೆ
