ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ವೈರಲ್ಕೆ ಓಡಿಲ್ನಾಳ ಅ. 8ರoದು ನಡೆಯುವ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಜರಗಿತು. ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಭಟ್ ಹಾಗೂ ಆಡಳಿತ ಸಮಿತಿಯ ಸದಸ್ಯರು ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.