ಬೆಳ್ತಂಗಡಿ: ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ (48) ಎನ್ಮಾಡಿ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಜು.16 ರಾತ್ರಿ ನಿಧನ ಹೊಂದಿದ್ದಾರೆ. ಕಳೆದ 2 ತಿಂಗಳಿನಿಂದ ಬ್ರೈನ್ ಟ್ಯೂಮರ್ ಗೊಳಗಾಗಿ ಚಿಕಿತ್ಸೆ ಪಡೆಯುತಿದ್ದರು.
ಸೌಂಡ್ಸ್ ಲೈಟಿಂಗ್ ವೃತ್ತಿ ಮಾಡುತಿದ್ದ ಅವರು ಪತ್ನಿ, ಇಬ್ಬರು ಪುತ್ರಿಯವರನ್ನು ಆಗಲಿದ್ದಾರೆ.