Site icon Suddi Belthangady

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗುಂಡುರಾವ್ ನಿಧನ

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗುಂಡುರಾವ್(74 ವ) ಜು. 17ರಂದು ಹೃದಯಾಘಾತದಿಂದ ನಿಧನರಾದರು.

ಇವರು ಕಂದಾಯ ಇಲಾಖೆಯಲ್ಲಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಮೃತರು ಮಕ್ಕಳಾದ ರವಿಕಿರಣ್, ರವಿನಂದನ್, ರಕ್ಷಿತಾ ಇವರನ್ನು ಅಗಲಿದ್ದಾರೆ.

Exit mobile version