ಶಾಸಕರಿಂದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಮನವಿ Suddi Belthangady 8 hours ago ಬೆಳ್ತಂಗಡಿ: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಪ್ರಗತಿ ಪಥ ಯೋಜನೆಯಡಿಯಲ್ಲಿ ಹಂಚಿಕೆಯಗಿರುವ ಅನುದಾನವನ್ನು, ಮನವಿಯಲ್ಲಿ ಸೂಚಿಸಿರುವ ಗ್ರಾಮೀಣ ರಸ್ತೆಗಳಿಗೆ ನೀಡಬೇಕೆಂದು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ಮನವಿ ಮಾಡಿದರು.