Site icon Suddi Belthangady

ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜು. 12ರಂದು ಜರಗಿತು. ತರಬೇತಿಯನ್ನು ವಾಣಿ ಪದವಿಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧೀರ್ ಕೆ.ಎನ್. ಅವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

Exit mobile version