ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ”ಜನರ ಬಳಿಗೆ ತಾಲೂಕು ಆಡಳಿತ” ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 22ರಂದು ಬೆಳಿಗ್ಗೆ ಕಳೆಂಜ ಗ್ರಾಮ ಪಂಚಾಯತ್ ಮಧ್ಯಾಹ್ನ ನಂತರ ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ನಡೆಯಲಿದೆ.
ಜು.22: ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ‘ಜನರ ಬಳಿಗೆ- ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ
