ಮಚ್ಚಿನ: ಬೆಳ್ತಂಗಡಿ ತಾಲೂಕಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಆಟಿ ಅಮಾವಾಸ್ಯೆ ವಿಶೇಷ ಪೂಜೆ ನಡೆಯಲಿದೆ. ಪ್ರಯುಕ್ತ ಮಧ್ಯಾಹ್ನ 12 ಗಂಟೆಯಿಂದ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ತಾವೆಲ್ಲರೂ ಚಿತ್ತೈಸಿ, ಭಾಗವಹಿಸಿ, ಸಿರಿ ಮುಡಿ ಗಂಧಪ್ರಸಾದ ಸ್ವೀಕಾರ ಪೂರ್ವಕ ದೇವತಾನುಗ್ರಹಿಗಳಾಗಬೇಕಾಗಿ ಆನುವಂಶಿಕ ಆಡಳಿತ ಮೊಕ್ತೇಸರ ಡಾ. ಎಂ. ಹರ್ಷ ಸಂಪಿಗೆತ್ತಾಯ ತಿಳಿಸಿದ್ದಾರೆ.
ಜು. 24: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಆಟಿ ಅಮಾವಾಸ್ಯೆ ವಿಶೇಷ ಪೂಜೆ
