ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತದ ಸುಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ಗುರುಗಳ ಆಶೀರ್ವಾದ ಪಡೆದರು. ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಉಪಸ್ಥಿತರಿದ್ದರು.
ಕುಮುಟಾದಲ್ಲಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ:ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ
