ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಬೆಂಗಳೂರು, ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್, ಮಂಗಳೂರು ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ- 2025 ಇದರಲ್ಲಿ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ವೈಯಕ್ತಿಕ ಫಾರ್ವರ್ಡ್ ಬೆಂಡ್ ಮತ್ತು ರಿಥಮಿಕ್ ಯೋಗಾಸನ ಪ್ಯಾರ್ ನಲ್ಲಿ ಬಂಗಾರದ ಪದಕಗಳನ್ನು ಪಡೆದುಕೊಂಡಿದ್ದಾರೆ.