ಮಲವಂತಿಗೆ: ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ನಡೆಯುವ 39ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಗೌರವಾಧ್ಯಕ್ಷರಾಗಿ ಕರಿಯ ಗೌಡ ಕೊಟ್ರಡ್ಕ, ಅಧ್ಯಕ್ಷರಾಗಿ ತೀಕ್ಷಿತ್ ಕೆ. ಕಲ್ಪೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ, ಕೋಶಾಧಿಕಾರಿಯಾಗಿ ವಸಂತ ಗೌಡ ಕೆಮ್ಮಟೆ, ಧರ್ಮಸ್ಥಳ ಹಾಗೂ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಮಲವಂತಿಗೆ: ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ
