ಡಾ. ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ 1.46ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಮಂಜೂರು

0

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯರಾದ ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ರೂ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ. ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ. ಹೆಗ್ಗಡೆಯವರು ಇದನ್ನು ಮಂಜೂರುಗೊಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here