ಗುರುವಾಯನಕೆರೆ: ಶಕ್ತಿನಗರ ನಿವಾಸಿ ಮಹಮ್ಮದ್ ಇಸಾಕ್ ನಿಧನ

0

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಮಹಮ್ಮದ್ ಇಸಾಕ್ (38ವ) ಜು.23ರಂದು ಹೃದಯಘಾತದಿಂದ ನಿಧನರಾಗಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು. ಮೃತರು ತಂದೆ ಹಮೀದ್, ತಾಯಿ ಮೈಮುನಾ, ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here